Advertisement

ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ ; ಆಸ್ಪತ್ರೆಗೆ ದಾಖಲು

11:23 PM Sep 06, 2022 | Team Udayavani |

ಬೆಂಗಳೂರು: ಅರಣ್ಯ, ಆಹಾರ ಮತ್ತು ನಾಗರಿಕ ಇಲಾಖೆ ಸಚಿವರಾದ ಉಮೇಶ್ ಕತ್ತಿಗೆ ಲಘು ಹೃದಯಾಘಾತವಾಗಿದ್ದು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಮಂಗಳವಾರ ದಾಖಲಾಗಿದ್ದಾರೆ.

Advertisement

ಬೆಂಗಳೂರಿನ ನಿವಾಸದಲ್ಲಿದ್ದಾಗ ಹೃದಯಾಘಾತವಾಗಿದ್ದು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ..
ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಂ.ಎಸ್. ರಾಮಯ್ಯ ವೈದ್ಯರೊಂದಿಗೆ ಚರ್ಚೆ ಮಾಡಿದ್ದು ಯಾವುದೇ ಆತಂಕ ಇಲ್ಲ ಎಂದು ತಿಳಿಸಿದ್ದಾರೆ ಎಂದು ಸಿಎಂ ಹೇಳಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next