Advertisement
ಬಿಳಿಗಿರಿರಂಗನಬೆಟ್ಟಕ್ಕೆ ಭೇಟಿ ನೀಡಿದ್ದ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಇವೆಲ್ಲವೂ ಸಮಾಜದಲ್ಲಿ ನಡೆಯುತ್ತವೆ. ನಡೆಯಬಾರದು, ಆದರೂ ನಡೆಯುತ್ತವೆ. ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತದೆ. ನಾನು ಗೃಹ ಮಂತ್ರಿ ಅಲ್ಲ, ಈ ಸಮಸ್ಯೆಯನ್ನು ಗೃಹಮಂತ್ರಿ ಬಗೆ ಹರಿಸುತ್ತಾರೆ. ಗೂಂಡಾಗಳು ಗೂಂಡಾಗಿರಿ ಮಾಡುತ್ತಿದ್ದಾರೆ. ಮೂರು ಲಕ್ಷ ರುಪಾಯಿ ಕೊಟ್ಟರೆ ಬಿಡುವುದಾಗಿ ಹೇಳಿದ್ದಾರೆ. ಇದಕ್ಕೆಲ್ಲಾ ನಾವು ಏನು ಮಾಡಲು ಆಗಲ್ಲ ಎಂದರು.
Advertisement
ಅತ್ಯಾಚಾರದಂಥ ಪ್ರಕರಣಗಳು ನಡೆಯುತ್ತಿರುತ್ತವೆ,ಇದಕ್ಕೆ ಏನೂ ಮಾಡೋಕೆ ಆಗಲ್ಲ : ಸಚಿವ ಕತ್ತಿ
08:32 PM Aug 27, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.