Advertisement

ಸಚಿವ ವಿ.ಸೋಮಣ್ಣ ಅವರಿಗೆ ಕೋವಿಡ್ ಸೋಂಕು ದೃಢ

07:22 PM Feb 02, 2022 | Team Udayavani |

ಬೆಂಗಳೂರು : ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ, ಗೋವಿಂದರಾಜನಗರ ಶಾಸಕ ವಿ.ಸೋಮಣ್ಣ ಅವರಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ.

Advertisement

ಈ ಬಗ್ಗೆ ಸಚಿವ ಸೋಮಣ್ಣ ಟ್ವೀಟ್ ಮಾಡಿ, ಆರೋಗ್ಯದಿಂದ ಇದ್ದೇನೆ ಎಂದು ತಿಳಿಸಿದ್ದಾರೆ.

”ನನಗೆ ಕೋವಿಡ್- 19 ಸೋಂಕು ದೃಢಪಟ್ಟಿದೆ. ಸದ್ಯ ಹೋಮ್ ಕ್ವಾರಂಟೈನ್ ನಲ್ಲಿದ್ದು ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಕೋವಿಡ್ ಸುರಕ್ಷತಾ ನಿಯಮಗಳನ್ನು ಪಾಲಿಸುವುದರ ಮೂಲಕ ಸುರಕ್ಷತೆಯಿಂದಿರಿ ಎಂದು ಬರೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next