Advertisement

ಅಂಗಾರರಿಗೆ ಸಚಿವ ಪದವಿ: ಪ್ರಧಾನಿಗೆ ಮಹಿಳೆ ಪತ್ರ!

01:29 PM Jan 14, 2021 | Team Udayavani |

ಸುಳ್ಯ: ಕೊಡಿಯಾಲ ನಿವಾಸಿ ಕುಂಟುಪುಣಿ ಹಾಲು ಉತ್ಪಾದಕ ಸೊಸೈಟಿಯ ನಿರ್ದೇಶಕಿ ನೀರಜಾಕ್ಷಿ ಅವರು ಶಾಸಕ ಅಂಗಾರರಿಗೆ ಸಚಿವ ಸ್ಥಾನ ನೀಡಬೇಕೆಂದು ಕೋರಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದರು. ಪತ್ರದಲ್ಲಿ ಅಂಗಾರ ಶಾಸಕರಾದ ಬಳಿಕ ಮೂಲ ಸೌಕರ್ಯಗಳು ಗ್ರಾಮಾಂತರ ಪ್ರದೇಶಕ್ಕೂ ತಲುಪುವಂತಾಗಿದೆ. ಅವರಿಗೆ ಸಚಿವ ಪದವಿ ನೀಡಲು ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದರು. ಪತ್ರದ ಪ್ರತಿಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿಜೆಪಿ ಸಂಘಟನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌, ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‌ಅವರಿಗೂ ಕಳುಹಿಸಿದ್ದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next