Advertisement
ಉತ್ತರ ಪ್ರದೇಶದ ಸಚಿವರು ಸರಕಾರದ ಜನ ಕಲ್ಯಾಣ ಯೋಜನೆಗಳ ಅನುಷ್ಠಾನಕ್ಕೆ ಹಗಲಿರುಳೂ ಶ್ರಮಿಸುತ್ತಿದ್ದಾರೆಂಬ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಚಿವೆ ಅನುಪಮಾ ಅವರು, “ಸಮಾಜದ ಎಲ್ಲ ವರ್ಗಗಳ ಅಭ್ಯುದಯಕ್ಕಾಗಿಯೇ ಸರಕಾರ ವಿವಿಧ ಬಗೆಯ ಯೋಜನೆಗಳನ್ನು ರೂಪಿಸಿದೆ. ಅಂತೆಯೇ ಯುವಕರು ಅಡ್ಡದಾರಿ ಹಿಡಿಯದೇ ಇರಲು ಸರಕಾರದ ಯೋಜನೆಗಳನ್ನು ಅವರಿಗೆ ತಲುಪಿಸುವುದು ಬಹಳ ಮುಖ್ಯ. ಆ ಕೆಲಸವನ್ನು ರಾಜ್ಯದ ಸಚಿವರು ಅತ್ಯಾಸಕ್ತಿಯಿಂದ ನಿರ್ವಹಿಸುತ್ತಿದ್ದಾರೆ. ಯಾವುದೇ ಬಗೆಯ ನಿರ್ಲಕ್ಷ್ಯ ತೋರುತ್ತಿಲ್ಲ; ಸೊಳ್ಳೆಗಳಿಂದ ಕಡಿಸಿಕೊಂಡರೂ ಸಚಿವರೆಲ್ಲರೂ ಅಹರ್ನಿಶಿಯಾಗಿ ಜನರ ಒಳಿತಿಗಾಗಿ ದುಡಿಯುತ್ತಿದ್ದಾರೆ’ ಎಂದು ಹೇಳಿದರು.
Advertisement
ಸೊಳ್ಳೆ ಕಡಿದರೂ ಉ.ಪ್ರ.ಸಚಿವರು ಅಹರ್ನಿಶಿ ದುಡಿಯುತ್ತಿದ್ದಾರೆ: ಸಚಿವೆ
03:45 PM May 04, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.