Advertisement

ಅಪ್ರಾಪ್ತ ವಯಸ್ಕ ಬಾಲಕಿಗೆ ದೌರ್ಜನ್ಯ;ಮೌಲ್ವಿ ಸಹಾಯಕ ಸೆರೆ

08:40 AM May 01, 2019 | Team Udayavani |

ಬೆಂಗಳೂರು : ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ತಮ್ಮ ವಶಕ್ಕೆ ನೀಡಬೇಕು ಎಂದು ಬಾಲಕಿಯ ಪೋಷಕರು ಮತ್ತು ನೂರಾರು ಸಾರ್ವಜನಿಕರು ಮಂಗಳವಾರ ಎಸ್‌.ಜೆ.ಪಾರ್ಕ್‌ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದಪರಿಣಾಮ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿ ಪೊಲೀಸರು ಲಾಟಿ ಚಾರ್ಜ್‌ ಮಾಡಬೇಕಾದ ಅನಿವಾರ್ಯತೆ ಒದಗಿ ಬಂತು.

Advertisement

ಅನ್ವರ್‌ ಎಂಬ ಮೌಲ್ವಿಯ ಸಹಾಯಕನಾಗಿದ್ದವನನ್ನು ಪೊಲೀರು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿಸಿದ್ದರು.

ಬಾಲಕಿ ಮನೆಯಲ್ಲಿ ಒಬ್ಬಳೆಇದ್ದಾಗ ಅನ್ವರ್‌ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರು ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next