Advertisement

ಕಾಮನ್‌ವೆಲ್ತ್ ಗೇಮ್ಸ್: ಭಾರತಕ್ಕೆ ಮೊದಲ ಬಂಗಾರ ಗೆದ್ದ ಮೀರಾಬಾಯಿ ಚಾನು

10:27 PM Jul 30, 2022 | Team Udayavani |

ಬರ್ಮಿಂಗ್ ಹ್ಯಾಮ್ : ಭಾರತದ ವೇಟ್‌ಲಿಫ್ಟರ್ ಮೀರಾಬಾಯಿ ಚಾನು 49 ಕೆಜಿ ಸ್ನಾಚ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಬಂಗಾರ ತಂದಿದ್ದಾರೆ.

Advertisement

ಹಿಂದಿನ ಸಿಡಬ್ಲ್ಯೂಜಿಯಲ್ಲಿ ಚಿನ್ನ ಗೆದ್ದು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಾನು ಬೆಳ್ಳಿ ಗೆದ್ದಿದ್ದರು.

ಭಾರತ ಮೂರು ಒಂದು ಚಿನ್ನ, ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ 9 ನೇ ಸ್ಥಾನದಲ್ಲಿದೆ.

55 ಕೆಜಿ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಸಂಕೇತ್ ಮಹಾದೇವ್ ಸರ್ಗಾರ್ ಬೆಳ್ಳಿ ಪದಕ, 61 ಕೆಜಿ ವಿಭಾಗದಲ್ಲಿ ಕನ್ನಡಿಗ , ಕುಂದಾಪುರ ಮೂಲದ ವೇಟ್‌ಲಿಫ್ಟರ್ ಗುರುರಾಜ ಪೂಜಾರಿ ಶನಿವಾರ ಕಂಚಿನ ಪದಕ ಗೆದ್ದಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next