Advertisement
ವಲ ಒಂದು ಹೆಕ್ಟೇರ್ ಪ್ರದೇಶಕ್ಕೆ ಮಾತ್ರ ಹೂವು ಬೆಳೆ ಗಾರರಿಗೆ 25 ಸಾವಿರ ರೂ, ಆರ್ಥಿಕ ನೆರವು ಘೋಷಣೆ ಮಾಡಿರುವುದು ಚಿಕ್ಕಬಳ್ಳಾಪುರ ತಾಲೂಕಿನ ರೈತರಿಗೆ ಮಾತ್ರ ತುಸು ಸಮಾಧಾನ ತಂದರೂ ಸಾವಿ ರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುವ ರೇಷ್ಮೆ ಹಾಗೂ ದ್ರಾಕ್ಷಿ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್‌ನಡಿ ಪರಿಹಾರ ಘೋಷಣೆ ಮಾಡದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ದ್ರಾಕ್ಷಿ ಹಾಗೂ ರೇಷ್ಮೆ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಆದರೆ ಕೊರೊನಾ ಸಂಕಷ್ಟದಿಂದ ಈ ಬೆಳೆಗಾರರಿಗೆ ಮಾರುಕಟ್ಟೆ ಇಲ್ಲದೇ ತೀವ್ರ ಆರ್ಥಿಕ ನಷ್ಟಕ್ಕೆ ಗುರಿಯಾಗಿದ್ದಾರೆ. ಇತ್ತೀಚೆಗೆ ಕೆಲ ದ್ರಾಕ್ಷಿ ಬೆಳೆಗಾರರು ಬೆಲೆ ಸಿಗದೇ ದಿಕ್ಕೆಟ್ಟು ಬೆಳೆದ ದ್ರಾಕ್ಷಿ ಯನ್ನು ತಿಪ್ಪೆಗೆ ಎಸೆದಿದ್ದಾರೆ. ಆದರೆ ವಿಶೇಷ ಪ್ಯಾಕೇಜ್ ಘೋಷಿಸಿರುವ ಸಿಎಂ ಯಡಿಯೂರಪ್ಪ ದ್ರಾಕ್ಷಿ ಬೆಳೆಗಾರ ರನ್ನು ಮರೆತಿರುವುದು ಜಿಲ್ಲೆಯ ದ್ರಾಕ್ಷಿ ಬೆಳೆಗಾರರಲ್ಲಿಆಕ್ರೋಶಕ್ಕೆ ಕಾರಣವಾಗಿದೆ.
● ಬಿ.ಎನ್.ಮುನಿಕೃಷ್ಣಪ್ಪ, ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷರು