Advertisement

ಶಿರೂರು ಸಮುದ್ರ ತೀರಕ್ಕೆ ತೇಲಿ ಬಂತು ಕ್ಷಿಪಣಿ ಮಾದರಿಯ ವಸ್ತು!

12:16 PM Sep 22, 2020 | keerthan |

ಬೈಂದೂರು: ಇಲ್ಲಿ ಶಿರೂರು ಕರಾವಳಿ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ವಸ್ತುವೊಂದು ಮಂಗಳವಾರ ಮುಂಜಾನೆ ತೇಲಿ ಬಂದಿದೆ.

Advertisement

ಸುಮಾರು 10ರಿಂದ 15 ಅಡಿ ಉದ್ದದ ಕೆಂಪು ಬಣ್ಣದ ವಸ್ತು ಇದಾಗಿದ್ದು, ಕಬ್ಬಿಣದಿಂದ ತಯಾರಿಸಲಾಗಿದೆ. ಸ್ಥಳೀಯರಿಗೆ ಈ ಕ್ಷಿಪಣಿ ಮಾದರಿಯ ವಸ್ತು ಕುತೂಹಲಕ್ಕೆ ಕಾರಣವಾಗಿದೆ.

ಕರಾವಳಿ ಮೀಸಲು ಪಡೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ: ಮಣಿಪಾಲ: ಅಪಾಯದಲ್ಲಿ ಬಹುಮಹಡಿ ಕಟ್ಟಡ, ಜಿಲ್ಲಾಧಿಕಾರಿಯಿಂದ ಪರಿಶೀಲನೆ

Advertisement
Advertisement

Udayavani is now on Telegram. Click here to join our channel and stay updated with the latest news.

Next