Advertisement
ಸಂದೀಪ್ ಮರ್ದಾಳದಲ್ಲಿ ವಿನಯ ಎಂಬವರೊಂದಿಗೆ ಶಾಮಿಯಾನ ಹಾಕುವ ಕೆಲಸ ಮಾಡುತ್ತಿದ್ದು ನ. 27ರಂದು ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೋದವನು ಕೆಲಸ ಮುಗಿಸಿ ಸಂಜೆ ಮನೆಗೆ ವಾಪಸಾಗಿರಲಿಲ್ಲ . ಈ ಬಗ್ಗೆ ವಿನಯ ಅವರಲ್ಲಿ ವಿಚಾರಿಸಿದಾಗ ಸಂದೀಪ್ ನೆಟ್ಟಣ ನಿವಾಸಿ ಪ್ರತೀಕ್‌ನೊಂದಿಗೆ ಕಾರಿನಲ್ಲಿ ಹೋಗಿರುವುದಾಗಿ ತಿಳಿಸಿದ್ದಾರೆ.
Advertisement
Missing Case: ಬಿಳಿನೆಲೆ: ಯುವಕ ನಾಪತ್ತೆ; ಪ್ರಕರಣ ದಾಖಲು
12:14 AM Dec 02, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.