Advertisement

Missing Case: ಕಾರ್ಕಳ; ಯುವತಿ ನಾಪತ್ತೆ

07:09 PM Feb 29, 2024 | Team Udayavani |

ಕಾರ್ಕಳ: ಎಳ್ಳಾರೆ ಗ್ರಾಮದ ಅಸಲ್‌ ಜಡ್ಡು ನಿವಾಸಿ ಪ್ರಮೀಳಾ (24) ಅವರು ನಾಪತ್ತೆಯಾದ ಬಗ್ಗೆ ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಫೆ.24ರಂದು ಮನೆಯಿಂದ  ಹೋದವರು ಮರಳಿ ಬಂದಿಲ್ಲ. ಅವರು  5 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು, ಇಂಗ್ಲಿಷ್‌ ಹಾಗೂ ಕುಡುಬಿಭಾಷೆ ಮಾತನಾಡುತ್ತಾರೆ.ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಅಜೆಕಾರು ಪೊಲೀಸ್‌ ಠಾಣೆ ಅಥವಾ ಸಮೀಪದ ಪೊಲೀಸ್‌ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್‌ ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next