Advertisement
ಚೈತ್ರಾ ಕೋಟೆಕಾರು ಮಾಡೂರಿನ ಪಿ.ಜಿ.ಯಲ್ಲಿ ಸ್ನೇಹಿತೆಯೊಂದಿಗೆ ನೆಲೆಸಿದ್ದು, ಈಕೆಯ ತಂದೆ ನಿಧನ ಹೊಂದಿದ್ದಾರೆ. ಆಕೆ ಮಂಗಳೂರಿನಲ್ಲಿ ದೊಡ್ಡಪ್ಪನ ಮನೆಯಲ್ಲಿದ್ದು ಎಂಎಸ್ಸಿ ಪೂರೈಸಿದ್ದರು. ಸಂಶೋಧನೆಯ ಹಿನ್ನಲೆಯಲ್ಲಿ ಮಾಡೂರಿನಲ್ಲಿ ನೆಲೆಸಿದ್ದ ಚೈತ್ರಾ ಫೆ. 17ರಂದು ಬೆಳಗ್ಗೆ 9 ಗಂಟೆಗೆ ಪಿ.ಜಿ.ಯಿಂದ ತನ್ನ ಸ್ಕೂಟರ್‌ನಲ್ಲಿ ತೆರಳಿದ್ದು, ಮಾಡೂರಿಗೂ ಬರದೆ, ದೊಡ್ಡಪ್ಪನ ಮನೆಗೂ ತೆರಳದೆ ನಾಪತ್ತೆಯಾಗಿದ್ದಾರೆ. ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. Advertisement
Missing Case; ಉಳ್ಳಾಲ: ಯುವತಿ ನಾಪತ್ತೆ
11:37 PM Feb 21, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.