Advertisement
ವಿಟ್ಲಪಟ್ನೂರು ಗ್ರಾಮದ ಕಡಂಬು ನಿವಾಸಿ ಕವಿತಾ (29) ನಾಪತ್ತೆಯಾದವರು. ಕೆಲಸ ಮುಗಿಸಿ, ಸಂಜೆ ತಾಯಿ ಮನೆಗೆ ಹೋಗುತ್ತೇನೆಂದು ಬೆಳಗ್ಗೆ ಮನೆಯಲ್ಲಿ ಹೇಳಿದ್ದರು. ಆದರೆ ಆಕೆ ತಾಯಿ ಮನೆಗೆ ತೆರಳಲಿಲ್ಲ.
Advertisement
ವಿಟ್ಲ: ವಿವಾಹಿತ ಯುವತಿ ನಾಪತ್ತೆ; ದೂರು ದಾಖಲು
11:55 PM Oct 31, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.