Advertisement
ಈ ಬಾರಿಯ ಕೂಟದಲ್ಲಿ 177 ಜೊತೆ ಕೋಣಗಳು ಭಾಗವಹಿಸಿದ್ದರು. ಕನೆಹಲಗೆ ವಿಭಾಗದಲ್ಲಿ 5 ಜೊತೆ, ಅಡ್ಡಹಲಗೆ ವಿಭಾಗದಲ್ಲಿ 7 ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 16 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 39 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 25 ಜೊತೆ, ನೇಗಿಲು ಕಿರಿಯ ವಿಭಾಗದಲ್ಲಿ 85 ಜೊತೆ ಕೋಣಗಳು ಭಾಗವಹಿಸಿದ್ದವು.
Related Articles
Advertisement
ಪ್ರಥಮ: ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
ದ್ವಿತೀಯ: ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ಅಡ್ಡ ಹಲಗೆ
ಪ್ರಥಮ: ನಾರಾವಿ ರಕ್ಷಿತ್ ಯುವರಾಜ್ ಜೈನ್ “ಎ”
ಹಲಗೆ ಮುಟ್ಟಿದವರು: ಭಟ್ಕಳ ಶಂಕರ್ ನಾಯ್ಕ್
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ
ಹಗ್ಗ ಹಿರಿಯ
ಪ್ರಥಮ: ಪದವು ಕಾನಡ್ಕ ಫ್ಲೇವಿ ಡಿಸೋಜ “ಎ”
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
ದ್ವಿತೀಯ: ಪದವು ಕಾನಡ್ಕ ಫ್ಲೇವಿ ಡಿಸೋಜ “ಬಿ”
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
ಹಗ್ಗ ಕಿರಿಯ
ಪ್ರಥಮ: ನೂಜಿಪ್ಪಾಡಿ ಪ್ರಣಾಮ್ ಕುಮಾರ್
ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್
ದ್ವಿತೀಯ: ಅಲ್ಲಿಪ್ಪಾದೆ ಕೇದಗೆ ದೇವಸ್ಯ ವಿಜಯ್ ವಿ. ಕೋಟ್ಯಾನ್
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ನೇಗಿಲು ಹಿರಿಯ
ಪ್ರಥಮ: ಬೋಳದಗುತ್ತು ಸತೀಶ್ ಶೆಟ್ಟಿ “ಬಿ”
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
ದ್ವಿತೀಯ: ಶಿರ್ಲಾಲು ನಡಿಬೆಟ್ಟು ಪದ್ಮರಾಜ್ ಹೆಗ್ಡೆ
ಓಡಿಸಿದವರು: ಬಂಬ್ರಾಣ ಬೈಲ್ ವಂದಿತ್ ಶೆಟ್ಟಿ
ನೇಗಿಲು ಕಿರಿಯ
ಪ್ರಥಮ: ನಿಂಜೂರು ಮಾಳಿಗೆಮನೆ ಸುರೇಂದ್ರ ಹೆಗ್ಡೆ
ಓಡಿಸಿದವರು: ಪೆರಿಂಜೆ ಪ್ರಮೋದ್ ಕೋಟ್ಯಾನ್
ದ್ವಿತೀಯ: ಬೈಂದೂರು ತಗ್ಗರ್ಸೆ ನೀಲಕಂಠ ಹುಡಾರ್
ಓಡಿಸಿದವರು: ಭಟ್ಕಳ ಶಂಕರ್ ನಾಯ್ಕ್