Advertisement
ಕಳೆದ ಎರಡು ದಿನಗಳ ಹಿಂದೆ ಈ ಶಾಸಕರ ಆಪ್ತ ಸಹಾಯಕರಿಗೆ ಕೋವಿಡ್ ಸೋಂಕು ಖಚಿತವಾಗಿತ್ತು. ಈ ಹಿನ್ನಲೆಯಲ್ಲಿ ಶಾಸಕರೂ ಕೋವಿಡ್ ತಪಾಸಣೆ ಮಾಡಿಸಿಕೊಂಡಿದ್ದರು. ಗುರುವಾರ ಪ್ರಯೋಗಾಲಯದ ವರದಿ ಬಂದಿದ್ದು, ಶಾಸಕರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
Advertisement
ಕಲಬುರಗಿ ಜಿಲ್ಲೆಯ ಬಿಜೆಪಿ ಶಾಸಕರೊಬ್ಬರಿಗೆ ಕೋವಿಡ್ ಸೋಂಕು ದೃಢ
06:15 PM Jul 09, 2020 | keerthan |
Advertisement
Udayavani is now on Telegram. Click here to join our channel and stay updated with the latest news.