Advertisement

ಶಾಸಕ ಕೆ. ಎಸ್‌ ಪುಟ್ಟಣ್ಣಯ್ಯ ಇನ್ನಿಲ್ಲ

11:16 PM Feb 18, 2018 | Team Udayavani |

ಮಂಡ್ಯ: ರೈತ ನಾಯಕ ,ಶಾಸಕ ಕೆ ಎಸ್‌ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.

Advertisement

ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್‌ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫ‌ಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮೇಲುಕೋಟೆ ಕ್ಷೇತ್ರದ ಶಾಸಕರಾಗಿದ್ದ ಪುಟ್ಟಣ್ಣಯ್ಯ ಅವರು ರೈತ ಸಂಘದ ಬೆಂಬಲಿತ ಸರ್ವೋದಯ ಪಕ್ಷದಿಂದ ಆಯ್ಕೆಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next