Advertisement

ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡರಿಗೆ ಕೋವಿಡ್ ಪಾಸಿಟಿವ್

03:38 PM Sep 10, 2020 | keerthan |

ರಾಯಚೂರು: ಸಿಂಧನೂರು ಕ್ಷೇತ್ರದ ಶಾಸಕ ವೆಂಕಟರಾವ್ ನಾಡಗೌಡರಿಗೆ ಗುರುವಾರ ಕೋವಿಡ್-19 ಪಾಸಿಟಿವ್ ಆಗಿರುವುದು ದೃಢವಾಗಿದೆ.

Advertisement

ಈ ಕುರಿತು ಅವರ ಸಹೋದರ ಬಸವರಾಜ ನಾಡಗೌಡ ಖಚಿತಪಡಿಸಿದ್ದಾರೆ. ಸದ್ಯ ಶಾಸಕ ವೆಂಕಟರಾವ್ ನಾಡಗೌಡ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಕೆಲ ದಿನಗಳಿಂದ ಅವರ ಸಂಪರ್ಕದಲ್ಲಿ ಇದ್ದವರು ಗಂಟಲು ದ್ರವ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಶಾಸಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಮತ್ತೆ ಗರಿಗೆದರಿದ ಸಚಿವ ಸಂಪುಟ ವಿಸ್ತರಣೆ ಚರ್ಚೆ: ಕೆಲವೇ ದಿನಗಳಲ್ಲಿ ಬಿಎಸ್ ವೈ ದೆಹಲಿಗೆ

ಇದನ್ನೂ ಓದಿ: ಕೋವಿಡ್ ಸಾವಿನ ಪ್ರಮಾಣ ಶೇ.1ಕ್ಕಿಂತ ಕೆಳಗಿಳಿಸುವ ಗುರಿ ಹೊಂದಿದ್ದೇವೆ: ಸಚಿವ ಸುಧಾಕರ್

Advertisement
Advertisement

Udayavani is now on Telegram. Click here to join our channel and stay updated with the latest news.

Next