Advertisement
ಎರಡನೇ ಕಂತಿನಲ್ಲಿ 225 ಶಾಸಕರು ಹಾಗೂ 68 ವಿಧಾನ ಪರಿಷತ್ ಸದಸ್ಯರ ಕ್ಷೇತ್ರಗಳಿಗೆ ತಲಾ 50 ಲಕ್ಷದಂತೆ ಒಟ್ಟು 147 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಅನುದಾನವನ್ನು ಜಿಲ್ಲಾಧಿಕಾರಿಗಳ ವಯಕ್ತಿಕ ಖಾತೆಯಲ್ಲಿಟ್ಟು, ಶಾಸಕರು ಕ್ರಿಯಾ ಯೋಜನೆ ಸಲ್ಲಿಸಿದಂತೆ ಯೋಜನೆಗಳಿಗೆ ಹಣ ಬಿಡುಗಡೆ ಮಾಡಲು ಸರ್ಕಾರದ ಆದೇಶದಲ್ಲಿ ಸೂಚಿಸಲಾಗಿದೆ. Advertisement
ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಬಿಡುಗಡೆ
06:40 AM Dec 08, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.