Advertisement

ವಿಜಯಪುರ ಮೇಲ್ಮನೆ ಕ್ಷೇತ್ರಕ್ಕೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಪೂಜಾರ

12:21 PM Nov 23, 2021 | Team Udayavani |

ವಿಜಯಪುರ: ಈಗಾಲೇ ಎರಡು ಪ್ರತಿಯಲ್ಲಿ ನಾಮಪತ್ರ ಸಲ್ಲಿಸಿದ್ದ ಸ್ಥಳೀಯ ಸಂಸ್ಥೆ ವಿಜಯಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಎಚ್.ಪೂಜಾರ, ಮಂಗಳವಾರ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ್ದಾರೆ.

Advertisement

ಇದನ್ನೂ ಓದಿ:ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ವೈ.ಎಂ.ಸತೀಶ್ ಅವರು ನಾಮಪತ್ರ ಸಲ್ಲಿಕೆ  

ಮಂಗಳವಾರ ಮತ್ತೊಮ್ಮೆ ಜಿಲ್ಲಾಧಿಕಾರಿ ಕಛೇರಿಯಲ್ಲಿರುವ ಚುನಾವಣಾ ಅಧಿಕಾರಿಗಳ ಕಛೇರಿಗೆ ಆಗಮಿಸಿದ ಪಿ.ಎಚ್.ಪೂಜಾರ, ಚುನಾವಣಾ ಅಧಿಕಾರಿ ಸುನಿಲಕುಮಾರ ಅವರಿಗೆ ನಾಮಪತ್ರ ಸಲ್ಲಿಸಿದರು.

ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಚನ್ನರಾಜ ಹಟ್ಟಿಹೊಳಿ ನಾಮಪತ್ರ ಸಲ್ಲಿಕೆ

ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಮಾಜಿ ಶಾಸಕರಾದ ಶ್ರೀಕಾಂತ ಕುಲಕರ್ಣಿ, ಜಿ.ಎಸ್. ನ್ಯಾಮಗೌಡ, ಪ್ರಕಾಶ ತಪಶಟ್ಟಿ ನಾಮಪತ್ರ ಸಲ್ಲಿಸಿದ ಪೂಜಾರ ಅವರಿಗೆ ಸಾಥ್ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next