Advertisement

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಗೆ ಕೋವಿಡ್ ಪಾಸಿಟಿವ್

01:29 PM Apr 18, 2021 | Team Udayavani |

ಮಂಗಳೂರು: ವಿಧಾನ ಪರಿಷತ್ ಸದಸ್ಯ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

Advertisement

ಎಂಎಲ್ ಸಿ ಹರೀಶ್ ಕುಮಾರ್ ಅವರು ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ:ಪ್ರಧಾನಿಯವರಿಗೆ ಜನರ ಆರೋಗ್ಯ ಬೇಕಿಲ್ಲ, ಚುನಾವಣೆಯೇ ಮುಖ್ಯವಾಗಿದೆ: ಡಿಕೆಶಿ ವಾಗ್ದಾಳಿ

ಆರೋಗ್ಯದಲ್ಲಿ ವ್ಯತ್ಯಯವಾದ ಹಿನ್ನೆಲೆಯಲ್ಲಿ ಅವರು ಎ.16ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವ್ ವರದಿಯಾಗಿದೆ.

ಹರೀಶ್ ಕುಮಾರ್ ಅವರು ಕೇರಳ ಮತ್ತು ಮಾ.16ರವರೆಗೆ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಉಪ ಚುನಾವನೆಯಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದರು.

Advertisement

ಇದನ್ನೂ ಓದಿ: ಮಂಗಳೂರು: ಸಾಕ್ಸ್ ಒಳಗೆ ಅರ್ಧ ಕೆ.ಜಿ ಚಿನ್ನ ಅಕ್ರಮ ಸಾಗಾಟ ಮಾಡಿದ ಪ್ರಯಾಣಿಕ ವಶಕ್ಕೆ

Advertisement

Udayavani is now on Telegram. Click here to join our channel and stay updated with the latest news.

Next