Advertisement

ಮುದ್ದೇಬಿಹಾಳ ಮಾಜಿ ಶಾಸಕ ಎಂ.ಎಂ.ಸಜ್ಜನ್ ನಿಧನ

10:11 AM Feb 01, 2022 | Team Udayavani |

ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದ ಮಾಜಿ ಶಾಸಕ ಎಂ.ಎಂ.ಸಜ್ಜನ್ (95) ಮಂಗಳವಾರ ವಿಧಿವಶರಾಗಿದ್ದಾರೆ.

Advertisement

ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಶಾಸಕ ಸಜ್ಜನ್ ಮಂಗಳವಾರ ನಸುಕಿನಲ್ಲಿ ವಿಧಿವಶರಾಗಿದ್ದಾರೆ. ಮಂಗಳವಾರ ಸಂಜೆ 4 ಗಂಟೆಗೆ ಮುದ್ದೇಬಿಹಾಳ ಪಟ್ಟಣದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಇದನ್ನೂ ಓದಿ:ವಿಂಡೀಸ್ ವಿರುದ್ಧದ ಟಿ20 ಸರಣಿ: ಸ್ಟೇಡಿಯಂನಲ್ಲಿ ಶೇ.75 ಪ್ರೇಕ್ಷಕರಿಗೆ ಅನುಮತಿ

1972-78 ರವರೆಗೆ ಮುದ್ದೇಬಿಹಾಳ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಮಾಜಿ ಶಾಸಕ ಎಂ ಎಂ ಸಜ್ಜನ ನಿಧನಕ್ಕೆ ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ವಿವಿಧ ಮಠಾಧೀಶರು, ಗಣ್ಯರು ಸಂತಾಪ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next