Advertisement
ಸರಕಾರಿ ಸ್ವಾಮ್ಯದ ಲೋಹ ಮತ್ತು ಖನಿಜ ವ್ಯಾಪಾರ ಮಂಡಳಿ (ಎಂಎಂಟಿಸಿ) ಇತರ ರಾಷ್ಟ್ರಗಳಿಂದ ಈರುಳ್ಳಿ ಆಮದು ಮಾಡಿಕೊಳ್ಳುವ ವ್ಯವಸ್ಥೆಯ ನೇತೃತ್ವ ವಹಿಸಲಿದೆ ಮತ್ತು ಅದಕ್ಕಾಗಿ ಟೆಂಡರ್ ಕರೆಯಲಾಗಿದೆ. ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಮತ್ತು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ಅವಿನಾಶ್ ಕೆ. ಶ್ರೀವಾಸ್ತವ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಹೊಸದಿಲ್ಲಿ ಸೇರಿದಂತೆ ಹಲವು ಸ್ಥಳಗಳಲ್ಲಿ ಪ್ರತಿ ಕೆಜಿ ಈರುಳ್ಳಿಗೆ 100 ರೂ. ವರೆಗೆ ಬೆಲೆ ಏರಿಕೆಯಾಗಿತ್ತು.
Advertisement
ದುಬಾೖ, ಇರಾನ್‌ನಿಂದ ಈರುಳ್ಳಿ : ಬೆಲೆ ಏರಿಕೆ ತಡೆಯಲು ಮುಂದಾದ ಕೇಂದ್ರ ಸರಕಾರ
09:48 AM Nov 10, 2019 | Hari Prasad |
Advertisement
Udayavani is now on Telegram. Click here to join our channel and stay updated with the latest news.