Advertisement

ಸಾಧಕರೊಡನೆ ಸಂವಾದದಲ್ಲಿ ಎಂ.ಎನ್‌.ವೆಂಕಟಾಚಲಯ್ಯ

12:51 PM Aug 25, 2018 | |

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಆ.25ರಂದು ಹಮ್ಮಿಕೊಂಡಿರುವ ಸಾಧಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಾ.ಎಂ.ಎನ್‌.ವೆಂಕಟಾಚಲಯ್ಯ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5.30ಕ್ಕೆ ಸಂವಾದ ಕಾರ್ಯಕ್ರಮ ನಡೆಯಲಿದ್ದು, ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಮನು ಬಳಿಗಾರ್‌ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next