Advertisement
ಎರಡನೇ ಬಾರಿ ಹಣಕಾಸು ಸಚಿವರಾದ ನಿರ್ಮಲಾ ಅವರು, ಶೀಘ್ರ 2024-25 ಸಾಲಿನ ಬಜೆಟ್ ಮಂಡಿಸಲಾಗುವುದು. ಜನರ ಕಲ್ಯಾಣಕ್ಕಾಗಿ ಕೇಂದ್ರ ಸರಕಾರ ಕಾರ್ಯನಿರ್ವಹಿಸಲು ಬದ್ಧವಾಗಿದೆ. 2014ರಿಂದ ಆರಂಭವಾದ ಆರ್ಥಿಕ ಸುಧಾರಣೆಗಳು ಮುಂದುವರಿಯಲಿದ್ದು, ದೇಶದ ಆರ್ಥಿಕ ಸ್ಥಿರತೆ ಹಾಗೂ ಪ್ರಗತಿಗೆ ಕ್ರಮ ಕೈಗೊ ಳ್ಳುವುದಾಗಿ ತಿಳಿಸಿದ್ದಾರೆ. ಕೇಂದ್ರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸಹ ಅಧಿಕಾರ ಸ್ವೀಕರಿಸಿದ್ದು, ಕೇಂದ್ರ ಸರಕಾರದಲ್ಲಿ ಮತ್ತೆ ಕಾರ್ಯನಿರ್ವಹಿಸಲು ಅವಕಾಶ ಒದಗಿಸಿದ್ದಕ್ಕೆ ಪ್ರಧಾನಿ ಮೋದಿ ಅವರಿಗೆ ಕೃತಜ್ಞತೆ ತಿಳಿಸಿದ್ದಾರೆ.
Advertisement
Modi 3.0 Cabinet:ಕೇಂದ್ರ ಸಚಿವರಾಗಿ ನಿರ್ಮಲಾ, ನಿತಿನ್ ಗಡ್ಕರಿ ಅಧಿಕಾರ ಸ್ವೀಕಾರ
11:13 PM Jun 12, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.