Advertisement

ಗಂಗಾವತಿಯಲ್ಲಿಂದು ಮೋದಿ ಪ್ರಚಾರ ಸಭೆ

12:30 AM Apr 12, 2019 | Team Udayavani |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಗಂಗಾವತಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Advertisement

ಮಧ್ಯಾಹ್ನ 2 ಗಂಟೆಗೆ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಕಾರ್ಯಕರ್ತರನ್ನು ಹುರಿದುಂಬಿಸುವ ಜತೆಗೆ ಮತ ಯಾಚನೆ ಮಾಡಲಿದ್ದಾರೆ. ಶನಿವಾರ ಮಧ್ಯಾಹ್ನ 3 ಗಂಟೆಗೆ ಮಂಗಳೂರಿನ ಕೇಂದ್ರ ಮೈದಾನ ಹಾಗೂ ಸಂಜೆ 5.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next