Advertisement
ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರದ ಬಿಜೆಪಿ ಸರ್ಕಾರದ ಜನ ವಿರೋ ಧಿ ನೀತಿ ಖಂಡಿಸಿ ಹಮ್ಮಿಕೊಳ್ಳಲಾಗಿದ್ದ ಬೃಹತ್ಪ್ರತಿಭಟನೆಯಲ್ಲಿ ಅವರು ಮಾತನಾಡಿದದರು. ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿಕೊಂಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಪೆಟ್ರೋಲ್, ಡಿಸೇಲ್, ಅಡುಗೆ ತೈಲ ಬೆಲೆ ಹೆಚ್ಚು ಏರಿಕೆಯಾಗಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಹಾಗಾಗಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಶಿವಮೊಗ್ಗದಿಂದಲೇ ವೇದಿಕೆ ನಿರ್ಮಾಣ
ಮಾಡಬೇಕು ಎಂದರು.
● ಬೇಳೂರು ಗೋಪಾಲಕೃಷ್ಣ, ಮಾಜಿ ಶಾಸಕ