Advertisement
ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಲಬುರಗಿಯಲ್ಲಿ ರೈಲ್ವೆ ವಿಭಾಗೀಯ ಕಚೇರಿ ಆರಂಭಕ್ಕೆ ಶಕ್ತಿ ಮೀರಿ ಶ್ರಮಿಸಲಾಗುವುದು. ಒಂದು ವೇಳೆ, ಆಗದಿದ್ದರೆ ಅದರ ಪರಿಣಾಮವೇ ಬೇರೆ ಇರುತ್ತದೆ. ರಾಜ್ಯದಲ್ಲಿ ಆಪರೇಷನ್ ಕಮಲ- 2 ಇಲ್ಲ. ತಾನಾಗಿಯೇ ಇನ್ನೂ ಹಲವು ಶಾಸಕರು ನಮ್ಮ ಪಕ್ಷಕ್ಕೆ ಬರಲು ಸಿದ್ಧರಾಗಿದ್ದಾರೆ ಎಂದರು. Advertisement
ನ.1ಕ್ಕೆ ಕಲಬುರಗಿ ಏರ್ಪೋರ್ಟ್ ಉದ್ಘಾಟನೆಗೆ ಮೋದಿಗೆ ಆಹ್ವಾನ
11:20 PM Sep 15, 2019 | Lakshmi GovindaRaju |
Advertisement
Udayavani is now on Telegram. Click here to join our channel and stay updated with the latest news.