Advertisement
ಮಂಗಳವಾರ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ಹಾಗೂ ಅಧಿಕಾರಿಗಳು ಬೇರೆ ರಾಜ್ಯದಿಂದ ವಲಸಿ ಬಂದ ಕಾರ್ಮಿಕರನ್ನು ಸರಿಯಾಗಿ ತಪಾಸಣೆ ನಡೆಸದೇ ನಿರ್ಲಕ್ಷ್ಯದಿಂದಾಗಿ ರಾಜ್ಯದಲ್ಲಿ ಕೋವಿಡ್ ಒಂದು ಸಾವಿರ ಗಡಿ ದಾಟುವಂತಾಗಿದೆ. ಯಾವ ಮುಂದಾಲೋಚನೆಯಿಲ್ಲದೇ ವಿರೋಧ ಪಕ್ಷದವರೊಂದಿಗೆ ಸಮಾಲೋಚನೆ ನಡೆಸದೇ ಲಾಕ್ ಡೌನ್ ಸಡಿಲಿಸಿ ಎಲ್ಲ ವ್ಯವಹಾರಕ್ಕೂ ಆಸ್ಪದ ನೀಡಿದ್ದರಿಂದ ಕೋವಿಡ್ ಹೆಚ್ಚಳವಾಗಿದೆ. ಸಂಕಷ್ಟಿತರಿಗೆ ಸರಕಾರದಿಂದ ಸರಿಯಾದ ಸೌಲಭ್ಯ ಒದಗಿಸಿ ಇನ್ನಷ್ಟು ದಿವಸ ಲಾಕ್‌ಡೌನ್ ಮುಂದುವರೆಸಿದ್ದರೇ ಇಂತಹ ಪರಿಸ್ಥಿತಿ ಉದ್ಭವಿಸುತ್ತಿರಲಿಲ್ಲ ಆಕ್ರೋಶ ವ್ಯಕ್ತಪಡಿಸಿದರು.
Advertisement
ಕೋವಿಡ್ ಹೆಚ್ಚಳಕ್ಕೆ ಮೋದಿ ಕಾರಣ
08:48 AM May 20, 2020 | Suhan S |
Advertisement
Udayavani is now on Telegram. Click here to join our channel and stay updated with the latest news.