Advertisement

ಸೂಲಗಿತ್ತಿ ನರಸಮ್ಮ ನೆನೆದ ಮೋದಿ

12:30 AM Dec 31, 2018 | Team Udayavani |

ಹೊಸದಿಲ್ಲಿ: ಕಳೆದ ಮಂಗಳವಾರ (ಡಿ.25) ನಿಧನರಾದ ಪದ್ಮಶ್ರೀ ಸೂಲಗಿತ್ತಿ ನರಸಮ್ಮ ಅವರನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಮನ್‌ ಕಿ ಬಾತ್‌ ರೇಡಿಯೋ ಕಾರ್ಯಕ್ರಮದಲ್ಲಿ ಸ್ಮರಿಸಿದ್ದಾರೆ. ಸೂಲಗಿತ್ತಿ ನರಸಮ್ಮ ಕರ್ನಾಟದ ಗ್ರಾಮೀಣ ಭಾಗದಲ್ಲಿ ಸಾವಿರಾರು ಗರ್ಭಿಣಿಯರಿಗೆ ಪ್ರಸವದಲ್ಲಿ ನೆರವಾಗಿದ್ದಾರೆ. ಅವರಿಗೆ ಇದೇ ವರ್ಷ ಪದ್ಮ ಪುರಸ್ಕಾರ ನೀಡಿ ಸಮ್ಮಾನಿಸಲಾಗಿತ್ತು ಎಂದು ಮೋದಿ ಹೇಳಿದ್ದಾರೆ. ಇವರ ಸಾಧನೆಯನ್ನು ನಾವು ಎಂದಿಗೂ ಮರೆಯಬಾರದು ಎಂದೂ ಅವರು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next