Advertisement

ಮೋದಿ ಪ್ರಮಾಣ ವಚನ: ಮುಖ್ಯಮಂತ್ರಿಗೆ ಆಹ್ವಾನ

01:06 AM May 29, 2019 | Team Udayavani |

ಬೆಂಗಳೂರು: ನರೇಂದ್ರ ಮೋದಿ ಅವರ ಪ್ರಮಾಣವಚನ ಸಮಾರಂಭಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರಿಗೆ ಆಹ್ವಾನ ನೀಡಲಾಗಿದೆ. ಪ್ರಧಾನ ಮಂತ್ರಿಗಳ ಕಾರ್ಯಾಲಯದಿಂದ ಮುಖ್ಯಮಂತ್ರಿಯವರ ಕಾರ್ಯಾಲಯಕ್ಕೆ ಈ ಕುರಿತು ಮಂಗಳವಾರ ಸಂದೇಶ ರವಾನಿಸಲಾಗಿದೆ. ಆದರೆ, ಎಚ್.ಡಿ.ಕುಮಾರಸ್ವಾಮಿ ಸಮಾರಂಭದಲ್ಲಿ ಭಾಗವಹಿಸುವ ಬಗ್ಗೆ ಇನ್ನೂ ಖಚಿತವಾಗಿಲ್ಲ. ಮೇ 30ರಂದು ಮೋದಿ ಅವರು ಎರಡನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next