Advertisement

ಪ್ರಧಾನಿ ನರೇಂದ್ರ ಮೋದಿ ಮಾರ್ಚ್‌ 3ರಂದು ಅಮೇಠಿಗೆ ಭೇಟಿ

07:19 AM Feb 27, 2019 | udayavani editorial |

ಅಮೇಠಿ : ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್‌ 4ರಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಸಂಸದೀಯ ಕ್ಷೇತ್ರವಾಗಿರುವ ಅಮೇಠಿಗೆ ಭೇಟಿ ನೀಡಲಿದ್ದಾರೆ.

Advertisement

ಅಮೇಠಿಯ ಕೋರ್ಬಾ ಮುನ್‌ಶಿಗಂಜ್‌ ನಲ್ಲಿ ಸರಕಾರಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಪ್ರಧಾನಿ ಮೋದಿ ಅವರು  ಅನಂತರ ಗೌರೀಗಂಜ್‌ ನ ಕೋಹರ್‌ ಪ್ರದೇಶದಲ್ಲಿ  ಸಾರ್ವಜನಿಕ ಭಾಷಣ ಮಾಡಲಿದ್ದಾರೆ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಚಾಲಕ ರಾಜೇಶ್‌ ಅಗ್ರಹಾರಿ ಇಂದು ಬುಧವಾರ ತಿಳಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next