Advertisement

ರಾಹುಲ್‌ ಗಾಂಧಿ 49ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ ಶುಭ ಹಾರೈಕೆ

11:54 AM Jun 21, 2019 | Team Udayavani |

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಂದು ಬುಧವಾರ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ 49ನೇ ಹುಟ್ಟುಹಬ್ಬದ ಶುಭಾಶಯ ಹೇಳಿದರು.

Advertisement

ಉತ್ತಮ ಆರೋಗ್ಯ ಮತ್ತು ದೀರ್ಘಾವಧಿಯ ಬದುಕು ನಿಮ್ಮದಾಗಲಿ ಎಂದು ಮೋದಿ ಅವರು ರಾಹುಲ್‌ ಅವರಿಗೆ ಟ್ವಿಟರ್‌ ನಲ್ಲಿ ಹಾರೈಸಿದರು.

ಉಭಯ ನಾಯಕರ ತೀವ್ರ ವಾಕ್ಸಮರವನ್ನು ಕಂಡ 2019ರ ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ ಬಿಜೆಪಿ ಪ್ರಚಂಡ ಜಯಗಳಿಸುವುದರೊಂದಿಗೆ ಎನ್‌ಡಿಎ ಕೇಂದ್ರದಲ್ಲಿ ಅಧಿಕಾರಕ್ಕೆ ಮರಳಿರುವುದು ಈಗ ಇತಿಹಾಸ.

Advertisement

Udayavani is now on Telegram. Click here to join our channel and stay updated with the latest news.

Next