Advertisement

ಮೋದಿಗೆ ಹಾಲಿನ ಅಭಿಷೇಕ

12:05 AM May 31, 2019 | Lakshmi GovindaRaj |

ಕಲಬುರಗಿ: ಪ್ರಧಾನಿಯಾಗಿ ಎರಡನೇ ಬಾರಿಗೆ ಮೋದಿಯವರು ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ವೀರಶೈವ ಲಿಂಗಾಯತ ಸ್ವಾಭಿಮಾನಿ ಬಳಗ ಮತ್ತು ಪೇಜಾವರ ಶ್ರೀ ಸೇನೆ ವತಿಯಿಂದ ನಗರದ ಸರ್ದಾರ ವಲ್ಲಭಭಾಯಿ ಪಟೇಲ್‌ ವೃತ್ತದಲ್ಲಿ ನರೇಂದ್ರ ಮೋದಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಲಾಯಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next