Advertisement
ಮಾರ್ಗರೇಟ್ ಆಳ್ವಾ ಅವರು ಹುಬ್ಬಳ್ಳಿಯಲ್ಲಿ ನಡೆದಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಪ್ರಧಾನಿ ಮೋದಿ ಅವರ ವೈಯಕ್ತಿಕ ವಿಷಯಗಳನ್ನು ತೆಗೆದುಕೊಂಡು ಭಾಷಣ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಸೂಚನೆ ಮೇರೆಗೆ ಜಿಲ್ಲಾ ಚುನಾವಣಾ ಧಿಕಾರಿಯೂ ಆಗಿರುವ ಡೀಸಿ ದೀಪಾ ಚೋಳನ್ ನೋಟಿಸ್ ನೀಡಿದ್ದಾರೆ. Advertisement
ಮೋದಿ ಟೀಕೆ: ಆಳ್ವಾಗೆ ನೋಟಿಸ್
11:29 PM Apr 16, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.