Advertisement
ಹೊಸದಿಲ್ಲಿ: ಸತತ 3ನೇ ಬಾರಿಗೆ ಪ್ರಧಾನಿಯಾಗಿ ರವಿವಾರ ಅಧಿಕಾರ ಸ್ವೀಕರಿಸಲಿರುವ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಮೈತ್ರಿ ಸರಕಾರದಲ್ಲಿ ಆಡಳಿತ ನಡೆಸಲಿದ್ದಾರೆ. 2014, 2019ರಲ್ಲಿ ಬಹುಮತ ದೊಂದಿಗೆ ಗೆಲುವು ಸಾಧಿಸಿದ್ದ ನರೇಂದ್ರ ಮೋದಿ ಈ ಬಾರಿಯೂ ಅದೇ ರೀತಿ ಗೆಲುವು ಪಡೆಯುವ ನಿರೀಕ್ಷೆ ಹೊಂದಿದ್ದರು. ಆದರೆ ಜನಾ ದೇಶದಲ್ಲಿ ಸ್ವಲ್ಪ ಬದಲಾವಣೆಯಾಗಿದ್ದು, ಅಚ್ಚರಿ ಯೆಂಬಂತೆ ಬಿಜೆಪಿ ಬಹುಮತ ಗಳಿಸಲು ವಿಫಲವಾಗಿದೆ.
Advertisement
ಮೋದಿಗೆ ಮೊದಲ ಬಾರಿಗೆ ಸಮ್ಮಿಶ್ರ ಸರಕಾರದ ಪರೀಕ್ಷೆ
11:50 PM Jun 08, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.