Advertisement
ಮಾಯಾ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂಬ ಪ್ರಧಾನಿ ಹೇಳಿಕೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಸರಕಾರಕ್ಕೆ ನೀಡಿದ ಬೆಂಬಲ ವಾಪಸ್ ಪಡೆಯಲು ಹೇಳುತ್ತಿರುವ ಪ್ರಧಾನಿ ಮೋದಿ, 5 ವರ್ಷಗಳಲ್ಲಿ ನಡೆದಿರುವ ದಲಿತರ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧಿಸಿ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ. Advertisement
ಮೋದಿ ರಾಜೀನಾಮೆ ನೀಡಲಿ
02:39 AM May 13, 2019 | Sriram |
Advertisement
Udayavani is now on Telegram. Click here to join our channel and stay updated with the latest news.