Advertisement
ಈಗಾಗಲೇ ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಪುತ್ರ ಸುನಿಲ್ ಬೋಸ್‌ನನ್ನು ವಿಚಾರಣೆ ನಡೆಸಿರುವ ಸಿಸಿಬಿ ಪೊಲೀಸರು, ಘಟನೆ ವೇಳೆ ಸ್ಥಳದಲ್ಲಿ ಇತರೆ ರಾಜಕೀಯ ಮುಖಂಡರು ಹಾಗೂ ಗಣ್ಯರ ಪುತ್ರರಿಗೂ ನೋಟಿಸ್ ಜಾರಿ ಮಾಡಲು ಮುಂದಾಗಿದ್ದಾರೆ. ಶಾಸಕ ಆರ್.ವಿ.ದೇವರಾಜ್ ಪುತ್ರ ಯುವರಾಜ್, ಸಂಸದ ಪಿ.ಸಿ.ಮೋಹನ್ ಪುತ್ರ, ನಟ, ಶಾಸಕ ಅಂಬರೀಷ್ ಪುತ್ರ, ಮಾಜಿ ಸಚಿವ ಮುರುಗೇಶ್ ನಿರಾಣಿ ಪುತ್ರನಿಗೂ ನೋಟಿಸ್ ಜಾರಿ ಮಾಡಲು ಸಿದ್ಧತೆ ನಡೆಸಿದ್ದಾರೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
Advertisement
ಮೊಹಮ್ಮದ್ ನಲಪಾಡ್ ಪ್ರಕರಣ:ಗಣ್ಯರ ಮಕ್ಕಳಿಗೂ ಬಿಸಿ
07:25 AM Apr 12, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.