Advertisement

ಸೋಮವಾರದ ನಿಮ್ಮ ರಾಶಿಫಲ ಇಲ್ಲಿ ನೋಡಿ : ಯಾರಿಗೆ ಶುಭ-ಯಾರಿಗೆ ಲಾಭ

07:46 AM Aug 30, 2021 | Team Udayavani |

ಮೇಷ: ಆರೋಗ್ಯದಲ್ಲಿ ಮದ್ಯಮ ಸುಖ. ಆಸ್ತಿ ವಿಚಾರದ ಸಂಪತ್ತುಗಳಲ್ಲಿ ಪ್ರಗತಿ. ಉತ್ತಮ ಧನಾರ್ಜನೆ. ಮಾನಸಿಕ ಒತ್ತಡದಿಂದಕೂಡಿದಕಾರ್ಯವೈಖರಿ.ದಂಪತಿಗಳಿಂದಪರಸ್ಪರಪ್ರೋತ್ಸಾಹ. ವ್ಯಾಜ್ಯಗಳಿಗೆಅವಕಾಶ ನೀಡದಿರಿ. ಗುರುಹಿರಿಯರಮಾರ್ಗದರ್ಶನ.

Advertisement

ವೃಷಭ: ಉತ್ಸಾಹದಿಂದ ಕೂಡಿದ ದಿನ. ಆರೋಗ್ಯದಲ್ಲಿ ಸುಧಾರಣೆ, ಸಂತೋಷ, ನಿರೀಕ್ಷಿತ ಕಾರ್ಯಗಳಲ್ಲಿ ಸಫ‌ಲತೆ. ಉತ್ತಮಧನಾರ್ಜನೆ,ವಾಕ್‌ಚತುರತೆ.ದಂಪತಿಗಳಲ್ಲಿಅನುರಾಗವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿಯ ಬದಲಾವಣೆ,ಯಶಸ್ಸು.

ಮಿಥುನ: ದೈಹಿಕ ಮಾನಸಿಕ ಆರೋಗ್ಯ ವೃದ್ಧಿ. ಸಂದಭೋìಚಿತವಾಗಿ ಆಲೋಚಿಸಿ ಮಾಡಿದ ಕೆಲಸ ಕಾರ್ಯಗಳಲ್ಲಿ ಉತ್ತಮ ಲಾಭದಾಯಕ ಪ್ರಗತಿ. ಧಾರ್ಮಿಕ ಚಟುವಟಿಕೆಗಳಲ್ಲಿಯೂ ದೀರ್ಘ‌ಪ್ರಯಾಣಗಳಲ್ಲಿಯೂ ಆಸಕ್ತಿ.

ಕರ್ಕ: ಶಿಸ್ತಿನಿಂದ ಕೂಡಿದ ಕಾರ್ಯವೈಖರಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಆರೋಗ್ಯ ವೃದ್ಧಿ. ಉತ್ತಮ ಜನರ ಒಡನಾಟ. ಸಾಂಸಾರಿಕ ಸುಖದಲ್ಲ ಪ್ರಗತಿ. ಗೃಹೋಪಕರಣ ವಸ್ತುಗಳ ಸಂಗ್ರಹ. ವಿದ್ಯಾರ್ಥಿಗಳಿಗೆಹೆಚ್ಚಿನಅಭಿವೃದ್ಧಿ.

ಸಿಂಹ: ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ದೃಢ ನಿರ್ಧಾರಗಳಿಂದ ಅಭಿವೃದ್ಧಿ. ಅನಿರೀಕ್ಷಿತ ಧನಾಗಮನ. ಆಸ್ತಿ ವಿಚಾರವಾಗಿ ಪ್ರಗತಿ. ಪತ್ರವ್ಯವಹಾರಗಳಲ್ಲಿ ಲಾಭ. ನೂತನ ಮಿತ್ರರ ಭೇಟಿ. ಸಹೋದ್ಯೋಗಿಗಳ ಸಹಕಾರ.

Advertisement

ಕನ್ಯಾ: ಅನ್ಯರ ವಿಚಾರದಲ್ಲಿ ಜಾಗ್ರತೆಯಿಂದ ವ್ಯವಹರಿಸಿ. ಧನಾರ್ಜನೆಗೆಕೊರತೆಯಾಗದು. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಆರೋಗ್ಯ ವಿಚಾರದಲ್ಲಿ ಜಾಗ್ರತೆ. ದಾಂಪತ್ಯದಲ್ಲಿ ಪರಸ್ಪರ ಸಹಕಾರ ಅಗತ್ಯ

ತುಲಾ: ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಜವಾಬ್ದಾರಿ ಒತ್ತಡ. ಉತ್ತಮ ಧನಾರ್ಜನೆ ಇದ್ದರೂ ಖರ್ಚಿಗೆಹಲವಾರು ಮಾರ್ಗಗಳು ಎದುರಾಗುವುವು.

ವೃಶ್ಚಿಕ: ನಿರೀಕ್ಷಿತ ಸ್ಥಾನ ಗೌರವ ಅಧಿಕಾರ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ವಿಚಾರದಲ್ಲಿ ತೃಪ್ತಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ನಿರಂತರ ಧನಸಂಪಾದನೆಯಿಂದ ಆತ್ಮಸ್ವಾಸ್ಥ್ಯ ವೃದ್ಧಿ.

ಧನು: ಅಧಿಕ ಧನಾರ್ಜನೆ, ಆರೋಗ್ಯದಲ್ಲಿ ಪ್ರಗತಿ. ಭೂಮಿ, ಆಸ್ತಿ ವ್ಯವಹಾರದಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿನಿರೀಕ್ಷಿತಸಹಾಯಒದಗಿಅಭಿವೃದ್ಧಿ. ದಾಂಪತ್ಯ ತೃಪ್ತಿದಾಯಕ.ಕುಟುಂಬಿಕರ ಉತ್ತಮ ಸಹಕಾರ, ಪ್ರೋತ್ಸಾಹ.

ಮಕರ: ಮಾತಿನಲ್ಲಿ ಹಿಡಿತವಿರಲಿ. ನೂತನ ಮಿತ್ರರ ಭೇಟಿ.ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಸಫ‌ಲತೆ,ಉತ್ತಮ ಆರೋಗ್ಯ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಧನಾರ್ಜನೆಗೆ ಸರಿಯಾಗಿಖರ್ಚು. ದಾಂಪತ್ಯ ಸುಖ ಉತ್ತಮ.

ಕುಂಭ: ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ದೀರ್ಘ‌ಪ್ರಯಾಣದಿಂದ ದೇಹಾಯಾಸ ತೋರೀತು. ವಿದ್ಯಾರ್ಥಿಗಳಿಗೆ ಸದವಕಾಶ ಕೂಡಿ ಬರುವುದು. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಜವಾಬ್ದಾರಿ.

ಮೀನ: ಸುದೃಢ ಆರೋಗ್ಯ. ಮಾತಿನಲ್ಲಿ ತಾಳ್ಮೆ ಹಿಡಿತವಿರಲಿ. ಅನಗತ್ಯ ಖರ್ಚಿಗೆ ಒಳಗಾಗಿ ಆರ್ಥಿಕ ನಷ್ಟಕ್ಕೆಒಳಗಾಗದಿರಿ. ಪಾಲುದಾರಿಕಾಕ್ಷೇತ್ರದಲ್ಲಿ ಪರಸ್ಪರ ಸಹಕಾರ ಪ್ರೋತ್ಸಾಹವಿರಲಿ.ವಿದ್ಯಾರ್ಥಿಗಳಿಗೆ ಅತ್ಯುತ್ತಮದಿನ.

Advertisement

Udayavani is now on Telegram. Click here to join our channel and stay updated with the latest news.

Next