Advertisement

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

07:43 AM Sep 27, 2021 | Team Udayavani |

ಮೇಷ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಅಡಚಣೆಗಳು ನಿವಾರಣೆಯಾಗಿ ನೆಮ್ಮದಿ. ನಿರೀಕ್ಷಿತ ಸಫ‌ಲತೆ. ಉತ್ತಮ ಧನ ಸಂಗ್ರಹ. ಬಂಧು ಮಿತ್ರರ ಸಹಾಯ, ಸಹಕಾರ ಪ್ರಾಪ್ತಿ. ಮಕ್ಕಳ ನಿಮಿತ್ತ ಪ್ರಯಾಣ ಖರ್ಚು ಸಂಭವ. ದಾಂಪತ್ಯ ತೃಪ್ತಿದಾಯಕ.

Advertisement

ವೃಷಭ: ದೀರ್ಘ‌ ಪ್ರಯಾಣ. ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ. ಧನವ್ಯಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಸಾಂಸಾರಿಕ ಸುಖ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಅವಿವಾಹಿತರಿಗೆ ವಿವಾಹ ಭಾಗ್ಯ. ದೂರದ ವ್ಯವಹಾರಗಳಲ್ಲಿ ಪ್ರಗತಿ.

ಮಿಥುನ: ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಸಹೋದ್ಯೋಗಿಗಳಿಂದಲೂ ಸಹೋದರ ಸಮಾನರಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ ಲಭಿಸೀತು. ದೂರದ ವ್ಯವಹಾರದಿಂದ ಉತ್ತಮ ಧನ ಸಂಪತ್ತು ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ.

ಕರ್ಕ: ಆರೋಗ್ಯ ಗಮನಿಸಿ. ಹಠಮಾರಿತನ ಸಲ್ಲದು. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ನಿರ್ಣಯ ಸಾಧ್ಯ. ದಾಂಪತ್ಯದಲ್ಲಿ ಸಹಕಾರ. ಗುರುಹಿರಿಯರ ಅನುಗ್ರಹ.

ಸಿಂಹ: ಆರೋಗ್ಯ ಗಮನಿಸಿ. ಹೆಚ್ಚಿದ ಜವಾಬ್ದಾರಿಯಿಂದ ದೇಹಾಯಾಸ ತೋರೀತು. ಜನಪದರೊಂದಿಗೆ ತಾಳ್ಮೆ ಸಹನೆಯಿಂದ ವ್ಯವಹರಿಸಿ. ಅನ್ಯತಾ ಚರ್ಚೆಗೆ ಆಸ್ಪದ ಬೇಡ. ಧನಾರ್ಜನೆಗೆ ಕೊರತೆ ಕಾಡದು. ಸಾಂಸಾರಿಕ ಸುಖ ಮಧ್ಯಮ.

Advertisement

ಕನ್ಯಾ: ನಿರೀಕ್ಷಿತ ಧನ ಸಂಪತ್ತು ವೃದ್ಧಿ. ಮಕ್ಕಳಿಂದಲೂ, ಗುರುಹಿರಿಯರಿಂದಲೂ ಸುಖ ಸಂತೋಷ ವೃದ್ಧಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಬದಲಾವಣೆ. ಅಧ್ಯಯನಶೀಲರಿಗೆ ಸರ್ವವಿಧದ ಸೌಲಭ್ಯ ಲಭಿಸೀತು. ದೀರ್ಘ‌ ಪ್ರಯಾಣ ಸಾಧ್ಯತೆ.

ತುಲಾ: ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಲಾಭ, ಗೌರವಾದಿ ವೃದ್ಧಿ. ಎಲ್ಲರೂ ನೆನಪಿಡುವಂತಹ ಕಾರ್ಯಶೈಲಿ. ಸ್ವಾರ್ಜಿತ ಧನ ಸಂಪತ್ತು ವೃದ್ಧಿ. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಚರ್ಚೆಗೆ ಆಸ್ಪದ ನೀಡದಿರಿ. ಉತ್ತಮ ಆರೋಗ್ಯ, ಮಾನಸಿಕ ನೆಮ್ಮದಿ. ಅವಿವಾಹಿತರಿಗೆ ವಿವಾಹ ಯೋಗ.

ವೃಶ್ಚಿಕ: ಅನಿರೀಕ್ಷಿತ ಧನ ಸಂಪತ್ತಿನ ವೃದ್ಧಿ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಬಂಧು-ಮಿತ್ರರ ಸಹಾಯ ಲಭಿಸದು. ನಿಮ್ಮ ಪರಿಶ್ರಮದಲ್ಲಿ ವಿಶ್ವಾಸವಿಟ್ಟು ಕಾರ್ಯ ಸಾಧಿಸಿ. ಗುರುಹಿರಿಯರಿಂದ ಬೆಂಬಲ. ಮಕ್ಕಳಿಂದ ಸಂತೋಷ.

ಧನು: ಕೆಲಸ ಕಾರ್ಯಗಳಲ್ಲಿ ಚಾಣಾಕ್ಷತನ ಜವಾಬ್ದಾರಿಯಿಂದ ಶ್ರೇಯಸ್ಸು. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದಿಂದ ನಷ್ಟ ಸಂಭವ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಪ್ರಗತಿಪರ ಬದಲಾವಣೆ. ದಾಂಪತ್ಯ ತೃಪ್ತಿಕರ. ಗುರುಹಿರಿಯರ ಆರೋಗ್ಯ ಸ್ಥಿರ.

ಮಕರ: ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಮನೆಯಲ್ಲಿ ಸಂತಸದ ವಾತಾವರಣಕ್ಕೆ ತೊಂದರೆ ಆಗದಂತೆ ಕಾರ್ಯ ಪ್ರವೃತ್ತರಾಗಿ. ಮಾತಿನಲ್ಲಿ ತಾಳ್ಮೆ ಸಹಕಾರ ಅಗತ್ಯ. ಬಂಧುಮಿತ್ರರಲ್ಲಿ ನಿಷ್ಠುರ ವರ್ತನೆ ಸಲ್ಲದು. ದೂರದ ವ್ಯವಹಾರದಲ್ಲಿ ಚಿಂತಿಸಿ ಯೋಗ್ಯ ನಿರ್ಧಾರ.

ಕುಂಭ: ಸಣ್ಣ ಪ್ರಯಾಣ ಸಂಭವ. ಅಧ್ಯಯನದಲ್ಲಿ ಮಗ್ನತೆ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಆರೋಗ್ಯ ಗಮನಿಸಿ. ಸಾಂಸಾರಿಕ ಸುಖ. ಮಧ್ಯಮ ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರ ಸಹಕಾರದಿಂದ ಪ್ರಗತಿ. ದೂರದ ಮಿತ್ರರ ಭೇಟಿ.

ಮೀನ: ಧನ ಸಂಪತ್ತಿನ ಅನಿರೀಕ್ಷಿತ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ಆದರದ ಮನ್ನಣೆ. ಸಹೋದ್ಯೋಗಿಗಳಿಂದ ಅಲ್ಪ ಸಹಾಯ. ಆಸ್ತಿ ವಿಚಾರಗಳಲ್ಲಿ ಬದಲಾವಣೆ ಸಂಭವ. ಅಧ್ಯಯನದಲ್ಲಿ ತಲ್ಲೀನತೆಯಿಂದ ತೃಪಿ

Advertisement

Udayavani is now on Telegram. Click here to join our channel and stay updated with the latest news.

Next