Advertisement
ನಿಪ್ಪಾಣಿಯಿಂದ ಭದ್ರಾವತಿಗೆ ಹೋಗುತ್ತಿದ್ದ ಬಸ್ಸಿನಲ್ಲಿ ಚಿಕ್ಕಮಗಳೂರಿನ ಮಶೋದ್ ಎಂಬ ವ್ಯಕ್ತಿ ಪ್ರಯಾಣಿಸುತ್ತಿದ್ದ. ಈ ಬಸ್ಸನ್ನು ತೇಗೂರು ಚೆಕ್ ಪೋಸ್ಟ್ ಬಳಿ ತಪಾಸಣೆ ನಡೆಸಲಾಯಿತು. ಆಗ ಮಶೋದ್ ಎಂಬಾತನ ಬ್ಯಾಗ್ ಚೆಕ್ ಮಾಡಿದಾಗ ಅದರಲ್ಲಿ 4,97,600 ರೂಪಾಯಿ ಇದ್ದದ್ದು ಕಂಡುಆತ ಬೆಳಗಾವಿ ಮತ್ತು ನಿಪ್ಪಾಣಿಗೆ ಟಿಂಬರ್ ಪೂರೈಕೆ ಮಾಡಿದ ಹಣವನ್ನು ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದಾನೆ.