Advertisement
ಈ ಕುರಿತಂತೆ ಡಿ.ಕೆ.ಶಿವಕುಮಾರ್ ಹಾಗೂ ಮತ್ತವರ ಆಪ್ತರು ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಬಿ.ಎ. ಪಾಟೀಲ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಜಾಗೊಳಿಸಿತು. ಪ್ರಕರಣದಲ್ಲಿ ಆದಾಯ ತೆರಿಗೆ ಇಲಾಖೆ ದಾಖಲಿಸಿರುವ ದೂರು ಐಟಿ ಕಾಯ್ದೆ ಮತ್ತು ಐಪಿಸಿ ಕಲಂ 120-ಬಿ (ಅಪರಾಧಿಕ ಒಳಸಂಚು) ಪ್ರಕಾರ ಸೂಕ್ತವಾಗಿದೆ. ಈ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ಆದೇಶ ಸರಿಯಾಗಿದೆ. ಹಾಗಾಗಿ, ಆರೋಪಿಗಳ ವಿರುದ್ಧದ ಪ್ರಕರಣದ ವಿಚಾರಣೆ ನಡೆಯಬೇಕಿದೆ ಎಂದು ನ್ಯಾಯಪೀಠ ಹೇಳಿದೆ. Advertisement
ಬೇನಾಮಿ ಹಣ ಪತ್ತೆ: ಡಿಕೆಶಿ ಅರ್ಜಿ ವಜಾ
11:20 PM Nov 12, 2019 | Lakshmi GovindaRaju |
Advertisement
Udayavani is now on Telegram. Click here to join our channel and stay updated with the latest news.