Advertisement
ಬಾಂಗ್ಲಾದಲ್ಲಿ ಅ.3ರಿಂದ 20ರ ವರೆಗೆ ಮಹಿಳಾ ಟಿ20 ವಿಶ್ವಕಪ್ ನಡೆಯಲಿದೆ. ಆದರೆ ಸದ್ಯ ಬಾಂಗ್ಲಾದಲ್ಲಿ ಪರಿಸ್ಥಿತಿ ಚೆನ್ನಾಗಿಲ್ಲದಿರುವುದರಿಂದ ಐಸಿಸಿಗೆ ತಲೆನೋವು ಶುರುವಾಗಿದೆ. ಮಹಿಳಾ ಟಿ20 ವಿಶ್ವಕಪ್‌ಗೆ ಇನ್ನು ಕೇವಲ 7 ವಾರಗಳಷ್ಟೇ ಬಾಕಿಯಿದೆ. ಹೀಗಾಗಿ ಐಸಿಸಿಯ ಸ್ವತಂತ್ರ ಭದ್ರತಾ ಪಡೆಯೊಂದು ಬಾಂಗ್ಲಾದೇಶದಲ್ಲಿನ ಪರಿಸ್ಥಿತಿಗಳನ್ನು ಗಮನಿಸುತ್ತಿದೆ. ವಿಶ್ವಕಪ್ ಪಂದ್ಯಾವಳಿಯ ಆತಿಥ್ಯವನ್ನು ಬಾಂಗ್ಲಾಕ್ಕೆ ಮುಂದುವರೆಸಬೇಕೋ ಬೇಡವೋ ಎನ್ನುವ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧರಿಸುವುದಾಗಿ ಐಸಿಸಿ ಮೂಲ ತಿಳಿಸಿದೆ. Advertisement
Bangladesh ರಾಜಕೀಯ ಪರಿಸ್ಥಿತಿಗಳನ್ನು ಗಮನಿಸುತ್ತಿದ್ದೇವೆ: ಐಸಿಸಿ
10:31 PM Aug 05, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.