Advertisement
ಶನಿವಾರ ಶಾಸಕರು ಎರಡು ಟ್ರೇ ಕಿತ್ತಳೆ, 2 ಟ್ರೇ ಕಲ್ಲಂಗಡಿ ಸಹಿತ ವಿವಿಧ ಹಣ್ಣುಗಳನ್ನು ಒದಗಿಸಿದರು. ಲಾಕ್‌ಡೌನ್ ಮುಗಿಯುವವರೆಗೆ ಅವುಗಳಿಗೆ ನಿತ್ಯ ಬೆಳಗ್ಗೆ ಆಹಾರ ಪೂರೈಸಲು ಸ್ಥಳೀಯ ಯುವಕರಿನ್ನು ನಿಯೋಜಿಸಲಾಗುವುದು ಎಂದು ಶಾಸಕ ಹರೀಶ್ ಪೂಂಜಾ ತಿಳಿ ಸಿದರು. ಶಾಸಕರ ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಯಿತು. Advertisement
ಚಾರ್ಮಾಡಿ: ವಾನರಗಳ ಹಸಿವು ನೀಗಿಸಿದ ಶಾಸಕರು
09:09 PM Apr 18, 2020 | Sriram |
Advertisement
Udayavani is now on Telegram. Click here to join our channel and stay updated with the latest news.