Advertisement
ಏನು ಮಾಡಬೇಕು?– ಐಸೋಲೇಷನ್‌ನಲ್ಲಿರುವ ಸೋಂಕಿತ ವ್ಯಕ್ತಿಯನ್ನು ಇತರರ ಸಂಪರ್ಕದಿಂದ ದೂರವಿಡಬೇಕು.
– ಆಗಾಗ್ಗೆ ಹ್ಯಾಂಡ್ ಸ್ಯಾನಿಟೈಸರ್ ಅಥವಾ ಸಾಬೂನಿನಿಂದ ಕೈಗಳನ್ನು ಶುದ್ಧಗೊಳಿಸಬೇಕು.
– ಮೂಗು, ಬಾಯಿಯನ್ನು ಮಾಸ್ಕ್ ನಿಂದಲೂ, ಕೈಗಳನ್ನು ಹ್ಯಾಂಡ್ ಗ್ಲೌಸ್‌ಗಳಿಂದಲೂ ಕವರ್ ಮಾಡಿಕೊಳ್ಳಬೇಕು
– ಸೋಂಕಿತರ ಜತೆಗೆ ಮಲಗುವುದು, ಊಟ ಮಾಡುವುದು, ಅವರ ಬಟ್ಟೆ, ಟವಲ್ ಬಳಸುವುದು ಇತ್ಯಾದಿ ಮಾಡಬಾರದು.
– ಸೋಂಕಿತರ ಬಟ್ಟೆಗಳನ್ನು, ಆರೋಗ್ಯವಂತ ವ್ಯಕ್ತಿಗಳ ಬಟ್ಟೆಗಳನ್ನು ಒಟ್ಟಿಗೆ ತೊಳೆಯಬಾರದು.
– ಸೋಂಕಿನ ಲಕ್ಷಣಗಳು ಕಂಡು ಬಂದ ಕೂಡಲೇ ಸಾಮಾಜಿಕ ಸಭೆ, ಸಮಾರಂಭಗಳಲ್ಲಿ ಕಾಣಿಸಬಾರದು.