Advertisement
ಯಾವುದೇ ಶಂಕಿತ ವರದಿಯಾದಾಗ ಪ್ರತ್ಯೇಕಿಸಿ ಚಿಕಿತ್ಸೆ ನೀಡುವ ಸಲುವಾಗಿ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕನಿಷ್ಠ ಎರಡು ಮೀಸಲಿಡುವಂತೆ ಸೂಚಿಸಲಾಗಿದೆ.
Koo Appವಿಶ್ವದ ಹಲವೆಡೆ ಮಂಕಿಪಾಕ್ಸ್ ಸೋಂಕು ಹರಡುತ್ತಿರುವುದನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ರಾಜ್ಯದಲ್ಲಿ, ಕಾಯಿಲೆಯ ಮುನ್ಸೂಚನೆ ಕಂಡ ಕೂಡಲೇ ಸ್ಕ್ರೀನಿಂಗ್, ಎಲ್ಲ ಜಿಲ್ಲೆಗಳಲ್ಲಿ ಆಸ್ಪತ್ರೆ ಬೆಡ್ ಗಳನ್ನು ಕಾಯ್ದಿರಿಸುವುದು, ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್, ಸೇರಿದಂತೆ ಹಲವು ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದ್ದೇವೆ.Related Articles
Advertisement– Dr. Sudhakar K (@drsudhakark.official) 6 June 2022