Advertisement

ಮೂಡಬಿದಿರೆ ಬಡಗಮಿಜಾರು: ವ್ಯಕ್ತಿಯೋರ್ವನ ಮೇಲೆ ಮಾರಣಾಂತಿಕವಾಗಿ ಹಲ್ಲೆಗೈದು ಕೊಲೆ

04:16 PM Sep 02, 2020 | keerthan |

ಮೂಡಬಿದಿರೆ: ಇಲ್ಲಿಬ ಬಡಗ ಮಿಜಾರು ಅರೆಮಜಲು ಪಲ್ಕೆಯಲ್ಲಿ ವ್ಯಕ್ತಿಯೋರ್ವನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆಗೈದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

Advertisement

ಕೊಲೆಯಾದ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಉಮೇಶ್ ಗೌಡ ( 35) ಎಂದು ಗುರುತಿಸಲಾಗಿದೆ.

ಮಂಗಳವಾರ ರಾತ್ರಿ ಉಮೇಶ್ ಗೌಡನ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next