Advertisement
ಇಲ್ಲಿನ ಪಾಲಿಟೆಕ್ನಿಕ್‌ನ ಮೆಕ್ಯಾನಿಕಲ್ ವಿಭಾಗ ಮುಖ್ಯಸ್ಥ ಸುರೇಶ್ ಭಂಡಾರಿ ಅವರ ಪುತ್ರ, ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾತ್ವಿಕ್ ಭಂಡಾರಿ (20) ಆತ್ಮಹತ್ಯೆ ಮಾಡಿಕೊಂಡಾತ. ಮಗನನ್ನು ಹೆತ್ತವರು ಎಬ್ಬಿಸಿ, ಪರೀಕ್ಷೆ ಹತ್ತಿರ ಬಂದಿದೆ, ಬೇಗ ಎದ್ದು ಓದು ಎಂದು ಬುದ್ದಿವಾದ ಹೇಳಿದರೆನ್ನುವ ಕೋಪಗೊಂಡ ಸಾತ್ವಿಕ್ ಕೋಣೆಯ ಬಾಗಿಲು ಮುಚ್ಚಿ ಶಾಲನ್ನು ಫ್ಯಾನಿಗೆ ಕಟ್ಟಿ ಆತ್ಮಹತ್ಯೆಗೈದಿದ್ದ. ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Moodabidri ;ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
12:49 AM Jun 19, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.