Advertisement

Moodabidri; ಕೋಲ್ಡ್‌ ಸ್ಟೋರೇಜ್‌ನಲ್ಲಿ ದನದ ಮಾಂಸ ಮಾರಾಟ: ಓರ್ವ ಸೆರೆ

12:13 AM Feb 20, 2024 | Team Udayavani |

ಮೂಡುಬಿದಿರೆ: ಇಲ್ಲಿನ ಕೋಲ್ಡ್‌ ಸ್ಟೋರೇಜ್‌ ಒಂದರಲ್ಲಿ ಅಕ್ರಮವಾಗಿ ದನದ ಮಾಂಸವನ್ನು ಮಾರಾಟ ಮಾಡುತ್ತಿದ್ದ ಸಿದ್ದಕಟ್ಟೆ ಸಂಗಬೆಟ್ಟು ನಿವಾಸಿ ಇಸ್ಮಾಯಿಲ್‌ನನ್ನು ಮೂಡುಬಿದಿರೆ ಪೊಲೀಸರು ರವಿವಾರ ಬಂಧಿಸಿದ್ದಾರೆ.

Advertisement

ಕೋಲ್ಡ್‌ ಸ್ಟೋರೇಜ್‌ನಲ್ಲಿ ದನದ ಮಾಂಸವನ್ನು ಶೇಖರಿಸಿಟ್ಟು ಮಾರುತ್ತಿರುವ ಖಚಿತ ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸ್‌ ನಿರೀಕ್ಷಕ ನಿತ್ಯಾನಂದ ಅವರ ಮಾರ್ಗದರ್ಶನದಲ್ಲಿ ಪೊಲೀಸರು ದಾಳಿ ನಡೆಸಿದಾಗ ಅಲ್ಲಿ 10 ಕೆ.ಜಿ.ಯಷ್ಟು ದನದ ಮಾಂಸ ಇತ್ತೆನ್ನಲಾಗಿದೆ. ಈ ಹಿಂದೆಯೂ ಅಕ್ರಮವಾಗಿ ದನದ ಮಾಂಸ ಮಾಡುತ್ತಿರುವ ಬಗ್ಗೆ ಈ ಹಿಂದೆಯೂ ಇಸ್ಮಾಯಿಲ್‌ ಮೇಲೆ ಪ್ರಕರಣಗಳು ದಾಖಲಾಗಿವೆ.

Advertisement

Udayavani is now on Telegram. Click here to join our channel and stay updated with the latest news.

Next