Advertisement
ತ್ರೋಬಾಲ್ ಆಟಗಾರ್ತಿಯಾಗಿದ್ದ ಈಕೆ ಉತ್ತಮ ನೃತ್ಯಪಟುವೂ ಆಗಿದ್ದರು. ತಂದೆ ಸತೀಶ್ ಶೆಟ್ಟಿ ಗೋವಾದಲ್ಲಿ ಉದ್ಯೋಗದಲ್ಲಿದ್ದು ತಾಯಿ ಸರಿತಾ ಶೆಟ್ಟಿ ಶಿರ್ತಾಡಿ ನವಮೈತ್ರಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಉದ್ಯೋಗಿ. ಮೂಲತಃ ವಾಲ್ಪಾಡಿಯವರಾದ ಇವರು ಪ್ರಸ್ತುತ ಮೂಡುಬಿದಿರೆಯಲ್ಲಿ ನೆಲೆಸಿದ್ದಾರೆ. Advertisement
Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ
09:37 AM Apr 16, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.