Advertisement
ಆನಂದ್ ಅವರ ಪುತ್ರ ಅರುಣ್ ಶನಿವಾರ ರಾತ್ರಿಯಿಂದ ರವಿವಾರ ಬೆಳಗಿನವರೆಗೆ ಮೊಬೈಲ್ ಕರೆಯನ್ನು ಸ್ವೀಕರಿಸದ ಹಿನ್ನೆಲೆಯಲ್ಲಿ ಹೆತ್ತವರು ಅರುಣ್ ಅವರ ಸ್ನೇಹಿತನ ಮೊಬೈಲ್ಗೆ ಕರೆ ಮಾಡಿ ವಿಚಾರಿಸಿದರು. ಆತ ಆಲಂಗಾರಿನಲ್ಲಿರುವ ಬಾಡಿಗೆ ಮನೆಗೆ ಬಂದು ನೋಡಿದಾಗ ಆತ್ಯಹತ್ಯೆ ಮಾಡಿ ಕೊಂಡಿರುವುದು ಕಂಡುಬಂದಿತು.
Related Articles
Advertisement